HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಸುಳ್ಯ ತಾಲೂಕು ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾ ಕೂಟ

subramanya padavi purva mattada kridakuta copyಸುಳ್ಯ ತಾಲೂಕು ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ನ.12 ರಂದು ನಡೆಯಿತು. ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು. ಉದ್ಘಾಟನೆಯನ್ನು ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ ನೆರವೇರಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷರ ಸಂಘದ ಅಧ್ಯಕ್ಷ ಗಿರಿಧರ ಸ್ಕಂದ, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ರಾಜೇಶ್ ಎನ್.ಎಸ್ ಉಪಸ್ಥಿತರಿದ್ದರು.

subramanya padavi purva mattada kridakuta 2 copy

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.