ಕೇಂದ್ರ ಒಕ್ಕೂಟ ಅಧ್ಯಕ್ಷರ ಆಯ್ಕೆ ಸಭೆ

Advt_NewsUnder_1
Advt_NewsUnder_1
Advt_NewsUnder_1

ಸುಳ್ಯ ತಾಲೂಕು ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷ ಸಭೆ ಮತ್ತು ತಾಲೂಕು ಕೇಂದ್ರಗಳ ಒಕ್ಕೂಟ ಅಧ್ಯಕ್ಷರ ಆಯ್ಕೆ ಸಭೆಯು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಮೋನಪ್ಪ ಗೌಡ ಬೊಳ್ಳಾಜೆ ವಹಿಸಿದ್ದರು. ಅತಿಥಿಗಳಾಗಿ ಯೋಜನಾಧಿಕಾರಿ ಯುವರಾಜ್ ಜೈನ್, ಕೊಡಗು ಯೋಜನಾ ನಿರ್ದೇಶಕ ಸೀತಾರಾಮ ಶೆಟ್ಟಿ, ಚಂದ್ರಶೇಖರ ನೆಡ್ಚಿಲ್ ಉಪಸ್ಥಿತರಿದ್ದರು. ನೂತನ ಕೇಂದ್ರ ಒಕ್ಕೂಟ ಅಧ್ಯಕ್ಷರಾಗಿ ಜನಾರ್ಧನ ಉಬರಡ್ಕ ಆಯ್ಕೆಯಾದರು. ಯುವರಾಜ್ ಜೈನ್ ಸ್ವಾಗತಿಸಿ, ಗುತ್ತಿಗಾರು ವಲಯ ಮೇಲ್ವಿಚಾರಕ ಶ್ರೀನಿವಾಸ ವಂದಿಸಿದರು. ಪುಟ್ಟಣ್ಣ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.