ಬಾಳುಗೋಡು : ಶಾಸಕರ ಸಭೆ

Advt_NewsUnder_1
Advt_NewsUnder_1
Advt_NewsUnder_1

ಬಾಳುಗೋಡು ಗ್ರಾಮದ ಶಾಸಕ ಎಸ್ ಅಂಗಾರರವರು ಸಭೆಯು ವಸಂತ ಕಿರಿಭಾಗರವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಭಾ.ಜ.ಪ ಅಧ್ಯಕ್ಷ ವೆಂಕಟ್ ವಳಲಂಬೆ, ಹರಿಹರ ಗ್ರಾ.ಪಂ ಅಧ್ಯಕ್ಷ ಹಿಮ್ಮತ್ ಕೆ.ಸಿ, ಸುಳ್ಯ ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಾಧವ ಚಾಂತಾಳ, ಹರಿಹರ ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದ್ರಹಾಸ ಶಿವಾಲ, ಭಾ.ಜ.ಪ ಬಾಳುಗೋಡು ಗ್ರಾಮ ಸಮಿತಿಯ ಅಧ್ಯಕ್ಷ ಅಂಬದಾಸ್ ಕಟ್ಟೆಮನೆ, ತಾ.ಪಂ ಸದಸ್ಯ ಉದಯ ಕೊಪ್ಪಡ್ಕ, ವಿಶ್ವನಾಥ ಬಿಳಿಮಲೆ ಮೊದಲಾದವರು ವೇದಿಕೆಯಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.