ಪಂಜ : ಜಿಲ್ಲಾ ಮಟ್ಟ ಕ್ರೀಡಾಕೂಟದ ಸಮಾರೋಪ ಸಮಾರಂಭ

1ಪಂಜ ಕೋಟಿ ಚೆನ್ನಯ್ಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದ ಸಮಾರೋಪ ಸಮಾರಂಭವು ನ.15 ರಂದು ನಡೆಯಿತು.

2ಸಭಾಧ್ಯಕ್ಷತೆಯನ್ನು ಪಂಜ ಗ್ರಾ.ಪಂ. ಅಧ್ಯಕ್ಷ ಕಾರ್ಯಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ.ಸದಸ್ಯ ಅಬ್ದುಲ್ ಗಫೂರ್, ಅಕ್ಷರ ದಾಸೋಹದ ನಿರ್ದೇಶಕ ಚಂದ್ರಶೇಖರ್ ಪೇರಾಲು, ಚಿನ್ನಪ್ಪ ಕಾಣಿಕೆ, ವೆಂಕಪ್ಪ ಕೆ ಮೊದಲಾದವರು ಉಪಸ್ಥಿತರಿದ್ದರು. ಸಮಗ್ರ ಚಾಂಪಿಯನ್ ಶಿಫ್‌ನ್ನು ಪ್ರಾಥಮಿಕ ವಿಭಾಗ ಮತ್ತು ೮ನೇ ತರಗತಿ ವಿಭಾಗದಲ್ಲಿ ಪುತ್ತೂರು ತಾಲೂಕು, ಪ್ರೌಢ ಶಾಲಾ ವಿಭಾಗದಲ್ಲಿ ಮೂಡಬಿದಿರೆ ತಾಲೂಕು ಪಡೆದುಕೊಂಡಿತು.

3

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.