ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ – 98 ಹುದ್ದೆಗಳ ನೇಮಕಾತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಚಾಮರಾಜ ಪೇಟೆ ಬೆಂಗಳೂರು ಇಲ್ಲಿ ಖಾಲಿ ಇರುವ ಗುಮಾಸ್ತರು ಹಾಗೂ ನಗದು ಗುಮಾಸ್ತರು ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು ಹುದ್ದೆಗಗಳು -98

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿಯನ್ನು ಕನಿಷ್ಟ 60% ಅಂಕಗಳೊಂದಿಗೆ (ಎಸ್.ಟಿ/ಎಸ್.ಸಿ ವರ್ಗದ ಅಭ್ಯರ್ಥಿಗಳಿಗೆ 50%) ಉತ್ತೀರ್ಣರಾಗಿರಬೇಕು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 15-12-2016

ಹೆಚ್ಚಿನ ವಿವರಕ್ಕಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.