ಕೊಡಗು ಜಿಲ್ಲಾ ಕಂದಾಯ -42 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

Advt_NewsUnder_1
Advt_NewsUnder_1
Advt_NewsUnder_1

ಕೊಡಗು ಜಿಲ್ಲಾ ಕಂದಾಯ ಖಾಲಿ ಇರುವ 42  ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 18-11-2016

ವಿದ್ಯಾರ್ಹತೆ : ದ್ವಿತೀಯ ಪಿಯುಸಿ / ಗಣಕ ಯಂತ್ರ ಜ್ಞಾನ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:– 17-12-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.