HomePage_Banner_
HomePage_Banner_
HomePage_Banner_

ಸಂಪಾಜೆ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶನಿವಾರಸಂತೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಕೊಯ್ಟ್ ಸ್ಪರ್ಧೆಯಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಹವ್ಯಾಸ್ ಮತ್ತು ಧನುಷ್ ಆಯ್ಕೆಯಾಗಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ. ಕೆ. ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.