ಸ್ವಯಂಪ್ರೇರಿತ ರಕ್ತದಾನ ಶಿಬಿರ

Sampaje rakthadhana copyರಕ್ತನಿಧಿ ಕೇಂದ್ರ ಮಡಿಕೇರಿ, ಸಂಪಾಜೆ ಲಯನ್ಸ್ ಕ್ಲಬ್ ಹಾಗೂ ಜಿಲ್ಲಾ ಪಂಚಾಯತ್ ಕೊಡಗು ಹಾಗೂ ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ನ.19ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ರಕ್ತನಿಧಿ ಇದರ ವೈದ್ಯಾಧಿಕಾರಿಗಳಾದ ಡಾ. ನಾಗಲಕ್ಷ್ಮೀ ಕೊಡಗು, ಇದರ ಅಧ್ಯಕ್ಷರಾದ ಬಾಲಚಂದ್ರ ಕಳಗಿ, ಉಪಾಧ್ಯಕ್ಷರಾದ ಸುಂದರ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ಜಿ. ಕೆ. ಸುಬ್ರಹ್ಮಣ್ಯ ಭಟ್, ಡಾ. ಯು. ಪಿ. ಜಯರಾಮ, ಲಯನ್ಸ್ ಕ್ಲಬ್ ಸಂಪಾಜೆಯ ಅಧ್ಯಕ್ಷೆ ಲಯನ್ ಧನಲಕ್ಷ್ಮೀನವೀನ್, ಲಯನ್ಸ್ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.