HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಆಲೆಟ್ಟಿಯಲ್ಲಿ ಸೂಪರ್ ವೈಸರ್ ಚಂದ್ರಶೇಖರ್ ಶೆಟ್ಟಿಯವರಿಗೆ ಸನ್ಮಾನ

Aಇತ್ತಿಚೆಗೆ ಭಡ್ತಿಗೊಂಡು ವರ್ಗಾವಣೆಗೊಂಡಿರುವ ಡಿ.ಸಿ.ಸಿ ಬ್ಯಾಂಕ್ ಸೂಪರ್ ವೈಸರ್ ಚಂದ್ರಶೇಖರ್ ಶೆಟ್ಟಿಯವರಿಗೆ ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ನ.22 ರಂದು ಸನ್ಮಾನಿಸಲಾಯಿತು. ಬ್ಯಾಂಕ್‌ನ ಅಧ್ಯಕ್ಷ ಕೃಪಾಶಂಕರ್ ತುದಿಯಡ್ಕ, ಉಪಾಧ್ಯಕ್ಷ ಸುದರ್ಶನ ಪಾತಿಕಲ್ಲು ಹಾಗೂ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಣ್ಣ ಗೌಡ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.