ಕೆ.ವಿ.ಜಿ ಕಾನೂನು ಕಾಲೇಜು – ಕಾನೂನು ಮಾಹಿತಿ ಕಾರ್ಯಕ್ರಮ

KVG 1ಕೆ.ವಿ.ಜಿ ಕಾನೂನು ಕಾಲೇಜು ಇದರ ವತಿಯಿಂದ ಗಾಂಧಿನಗರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು ನ.24 ರಂದು ನಡೆಯಿತು.

KVGಈ ಕಾರ್ಯಕ್ರಮದಲ್ಲಿ ಪೋಕ್ಸೊ ಕಾಯ್ದೆ ಕುರಿತು ಕೆ.ವಿ.ಜಿ. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಗಾಂಧಿನಗರ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವಿನ್ಸೆಂಟ್ ಹಾಗೂ ಕೆವಿಜಿ ಕಾನೂನು ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.