ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಿ. ವಿಠಲ ರಾವ್ ವಿಧಿವಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

vital rao b copyಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ, ಲೇಖಕ ಬಿ ವಿಠಲ ರಾವ್ ವಿಧಿವಶರಾಗಿದ್ದಾರೆ. ಕೆಲವು ತಿಂಗಳ ಹಿಂದೆ ಅಸೌಖ್ಯ ಬಾಧಿಸಿ ಚಿಕಿತ್ಸೆ ಪಡೆದ ಅವರು ಚೇತರಿಕೆ ಕಂಡಿದ್ದರು. ಬಳಿಕ ಒಂದು ತಿಂಗಳ ಹಿಂದೆ ಪುನಃ ಅಸೌಖ್ಯಕ್ಕಿಡಾದಾಗ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ತನ್ನ ಉಪನ್ಯಾಸಕ ವೃತ್ತಿಯ ಜೊತೆಗೆ ಪತ್ರಕರ್ತರಾಗಿಯು ಸೇವೆ ಸಲ್ಲಿಸಿದ್ದ ವಿಠಲರಾವ್ ಸುದೀರ್ಘ ಕಾಲ ಸುಬ್ರಹ್ಮಣ್ಯದ ಉದಯವಾಣಿ  ವರದಿಗಾರರಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.