HomePage_Banner_
HomePage_Banner_
HomePage_Banner_

ಗ್ರೀನ್‌ವ್ಯೂ ನಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Advt_NewsUnder_1

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿಯಲ್ಲಿ ರಾಷ್ಟ್ರೀಯ ಬಾಲ ಸ್ಯಾಸ್ಥ್ಯ ಯೋಜನೆ ಅಂಗವಾಗಿ ಸುಳ್ಯದ ಗ್ರೀನ್‌ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.

arogya tapasane2 copy
ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಳ್ಯ ಸಮುದಾಯ ಆರೋಗ್ರ ಕೇಂದ್ರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು. ಶಿಬಿರವನ್ನು ಜಿಲ್ಲಾ ಯೋಜನಾ ಸಮಿತಿ ಸದಸ್ಯ ಕೆ.ಎಂ. ಮುಸ್ತಫಾ ಚಾಲನೆ ನೀಡಿದರು. ಶಾಲಾ ಮುಖ್ಯ ಗುರುಗಳಾದ ಅಮರನಾಥ ಬಿ.ಪಿ. ಉಪಸ್ಥಿತರಿದ್ದರು. ಡಾ| ನಿರುಪಮಾ ಶೆಟ್ಟಿ, ಡಾ| ಧನುಶ್ರೀ ಮೊದಲಾದವರು ಮಕ್ಕಳ ಆರೋಗ್ಯ ತಪಾಸಣೆಯನ್ನು ಕೈಗೊಂಡು ವಿವರಗಳನ್ನು ದಾಖಲಿಸಿದರು. ಆರೋಗ್ಯದಲ್ಲಿ ನ್ಯೂನತೆಯನ್ನು ಕಂಡ ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.