HomePage_Banner_
HomePage_Banner_
HomePage_Banner_

ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Advt_NewsUnder_1

bಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವು ನ.8 ರಂದು ನಡೆಯಿತು. ಉದ್ಘಾಟನೆಯನ್ನು ಹಿರಿಯರ ವಿಭಾಗದ ಅಂತರಾಷ್ಟ್ರೀಯ ಕ್ರೀಡಾಪಟು ಪಿ ರಮೇಶ್ ಬೆಟ್ಟ ನೆರವೇರಿಸಿದರು. ಧ್ವಜರೋಹಣವನ್ನು ಸಂಸ್ಥೆಯ ಸಂಚಾಲಕ ನೆಟ್ಟಾರು ವೆಂಕಟ್ರಮಣ ಭಟ್ ನೆರವೇರಿಸಿದರು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಜಾಹ್ನವಿ ಕಾಂಚೋಡು, ಪ್ರೌಢಶಾಲಾ ಉಪಾಧ್ಯಕ್ಷರಾದ ಶಶಿಧರ ನೆಟ್ಟಾರು, ಕೋಶಾಧಿಕಾರಿ ಕಿರಣ್ ನೆಟ್ಟಾರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಎಂ ಎಸ್ ಶಿವರಾಮ ಶಾಸ್ತ್ರಿ ಸ್ವಾಗತಿಸಿ, ದೈ.ಶಿಕ್ಷಣ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಸಹಶಿಕ್ಷಕ ಪಿ.ಎನ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.