“ನಿರಂತರ ” ಮಾಸ ಪತ್ರಿಕೆಯ ಸಂಪಾದಕ ಮಹಾಬಲ ಕಲ್ಮಡ್ಕ ನಿಧನ

mಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟವಾಗುತ್ತಿರುವ ನಿರಂತರ ಮಾಸ ಪತ್ರಿಕೆಯ ಸಂಪಾದಕ ಮಹಾಬಲ ಎಂ. ಕಲ್ಮಡ್ಕ ಡಿ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಲ್ಮಡ್ಕದವರಾಗಿದ್ದು ಇವರಿಗೆ 46 ವರ್ಷ ವಯಸ್ಸಾಗಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.