ಪೆರುವಾಜೆ ದೇವಸ್ಥಾನದಲ್ಲಿ ಅಷ್ಟಮಂಗಲ ಚಿಂತನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

Peruvaje Temple Prashna Chinthane
ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಸೆ.೬ ರಂದು ಕೊಳತ್ತೂರು ದಾಮೋದರ ಜೋಯಿಸರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯಿತು. ದೈವಜ್ಞರಾಗಿ ಮಲ್ಲ ಲಕ್ಷ್ಮೀನಾರಾಯಣ ಅಮ್ಮಂಗೋಡು ಬಾಗವಹಿಸಿದ್ದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು, ಹಾಗೂ ಸಮಿತಿ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.