ತೆಕ್ಕಿಲ್ ಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ Posted by suddibelt Date: September 07, 2017 in: ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ, ವಿಶೇಷ ಸುದ್ದಿ, ಶಿಕ್ಷಣ ಸಂಸ್ಥೆಗಳು, ಸಾಮಾನ್ಯ Leave a comment 16 Views ಸಾರ್ವಜನಿಕ ಶಿಕ್ಷಣ ಇಲಾಖೆಯ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಮಟ್ಟದ ಕಬಡ್ಡಿ ಪಂದ್ಯಾಟವು ಗೂನಡ್ಕದ ತೆಕ್ಕಿಲ್ ಶಾಲಾ ಆತಿಥ್ಯದಲ್ಲಿ ನಡೆಯಿತು. ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕರಾಮ್ ಏನೆಕಲ್ ಪಂದ್ಯಾಟವನ್ನು ಉದ್ಘಾಟಿಸಿದರು. Ad Here: x