ಧ.ಗ್ರಾ.ಯೋ ಮತ್ತು ಜನಜಾಗೃತಿ ವೇದಿಕೆ ಗುತ್ತಿಗಾರು ಇದರ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ದಿನಾಚರಣೆ ಯನ್ನು ಎಲಿಮಲೆ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮ ವನ್ನು ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ರೈ ಮೇನಾಲ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂತೋಪ್ ಕುಮಾರ್, ಲೋಕೇಶ್ ಪೀರನಮನೆ, ಪುರುಷೋತ್ತಮ, ಮುಖ್ಯ ಶಿಕ್ಷಕ ದಯಾನಂದ, ಚಂದ್ರಶೇಖರ, ಶ್ರೀನಿವಾಸ ಉಪಸ್ಥಿತರಿದ್ದರು.