HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕೆ.ಎಸ್.ಎಸ್ ಕಾಲೇಜಿನ ಸಾಂಸ್ಕೃತಿಕ ತಂಡಕ್ಕೆ ರಾಜ್ಯ ಪ್ರಶಸ್ತಿ

KSS Collge Spardhe
ಸುಬ್ರಹ್ಮಣ್ಯ: ವಿಶ್ವ ಮಾನವ ವಿದ್ಯಾರ್ಥಿ ಯುವ ವೇದಿಕೆ ಮೈಸೂರು ಇದರ ಆಶ್ರಯದಲ್ಲಿ ಮೈಸೂರಿನ ಎಂ.ಎಂ.ಸಿಕಲಾ ಮಂದಿರದಲ್ಲಿ ನಡೆದ ಎರಡು ದಿನಗಳ ರಾಜ್ಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಮೇಳದಲ್ಲಿ ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜಿನ ಸಾಂಸ್ಕೃತಿಕ ಸೌರಭ ಸಾಂಸ್ಕೃತಿಕ ತಂಡವು ರಾಜ್ಯಮಟ್ಟದಲ್ಲಿ ದಾಖಲೆಯ ಹತ್ತು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಅಲ್ಲದೆ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಯುವ ಸಂಭ್ರಮ ಹಾಗೂ ಯುವ ದಸರಾದಲ್ಲಿ ಭಾಗವಹಿಸುವ ಅವಕಾಶ ಗಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.