HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ೨೦೧೭-೧೮ ರ ವಿದ್ಯಾರ್ಥಿ ಸಂಘದ ಉದ್ಘಾಟನ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಸೆ. ೧೪ ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಿವಿಲ್ ನ್ಯಾಯಾದೀಶರಾದ ಪುರುಷೋತ್ತಮ. ಎಂ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಭಾಸ್ಕರ್ ರಾವ್ ಮತ್ತು ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಜವರೇ ಗೌಡ ಇವರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಉದಯಕೃಷ್ಣ. ಬಿ ಸ್ವಾಗತಿಸಿ ವಿದ್ಯಾರ್ಥಿ ಕ್ಷೇಮಾಧಿಕಾರಿ ಜಯರಾಮ್. ವೈ ವಂದಿಸಿದರು. ಉಪನ್ಯಾಸಕಿ ಉಷಾ. ಸಿ. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸಮಾರಂಭದಲ್ಲಿ ವಿದ್ಯಾರ್ಥಿ ನಾಯಕರುಗಳಿಗೆ ಪ್ರಮಾಣವಚನ ಬೋಧಿಸಲಾಯಿತು ಹಾಗೂ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.