ಬೆಳ್ಳಾರೆ : ಜ್ಞಾನದೀಪದಲ್ಲಿ ಶಾರದಾ ಪೂಜೆ

ಜ್ಞಾನದೀಪ ಎಜ್ಯಕೇಶನಲ್ ಚಾರಿಟೇಬಲ್ ಟ್ರಸ್ಟ್(ರಿ) ಆಡಳಿತದಲ್ಲಿ ನಡೆಸಲ್ಪಡುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ದಶಮಾನೋತ್ಸವ ವರ್ಷದ ಶಾರದಾ ಪೂಜೆ ನಡೆಯಿತು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜಾ ವಿಧಿಗಳನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಉಪನ್ಯಾಸಕ ವರ್ಗದವರು ಸೇರಿದಂತೆ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.