ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳ ಸಭೆ

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳು ಜೀರ್ಣೋದ್ಧಾರಗೊಂಡು ೨೦೧೮ ಮಾರ್ಚ್ ೧೮ರಿಂದ ಬ್ರಹ್ಮಕಲಶೋತ್ಸವ ನಡೆಯಲಿದೆ. ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ, ಮಹಾ ಅನ್ನಸಂತರ್ಪಣೆ ನಡೆಯಲಿರುವುದರಿಂದ ಅ.೩೫ ರಂದು ದೇವಳದ ವಠಾರದಲ್ಲಿ ಭಕ್ತಾಧಿಗಳ ವಿಶೇಷ ಸಭೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆಂಜೂರು ಸೀತರಾಮಯ್ಯ ನೂಚಿಲ ಸಭಾಧ್ಯಕ್ಷತೆ ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.