ಸಂಪಾಜೆ: ಅಪಘಾತ

ಸಂಪಾಜೆಯ ಚೌಕಿ ಬಳಿ ರಸ್ತೆ ಬದಿ ನಿಲ್ಲಿಸಿದ್ದ ರೋಡ್ ರೋಲರ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಭಸ್ಮವಾದ ಘಟನೆ ಅ. ೨೬ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಬೆಳಿಗ್ಗೆ ೩ ಗಂಟೆಗೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪ್ರಯಾಣಿಕರು ಪವಾಡಸದೃಶವಾಗಿ ಪಾರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.