HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎ.ಐ.ಸಿ.ಸಿ. ಪ್ರದಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸುಳ್ಯಕ್ಕೆ ಭೇಟಿ

Venugopal Sulliakke Bheti
ಎ.ಐ.ಸಿ.ಸಿ. ಪ್ರದಾನ ಕಾರ್ಯ ದರ್ಶಿ ಹಾಗು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಸುಳ್ಯ ಕ್ಕೆ ಭೇಟಿ ನೀಡಿದರು . ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅದ್ಯಕ್ಷ ಮತ್ತು ಕೆಪಿಸಿಸಿ ಸದ್ಯಸ ಎಂ ವೆಂಕಪ್ಪ ಗೌಡ, ಇಂಟಕ್ ಕಾಂಗ್ರೆಸ್ ಅಧ್ಯಕ್ಷ ಉದಯ ಕುಮಾರ್ ಕುಕ್ಕುಡೇಲು ನಗರ ಪಂಚಾಯತ್ ಸದಸ್ಯ ಗೋಕುಲ್‌ದಾಸ್ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ ಹಾಗು ನಗರ ಪಂಚಾಯತ್ ಸದಸ್ಯ ನಜಿರ್ ಶಾಂತಿನಗರ ಹಾಗು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ರಾಧಾಕೃಷ್ಣ ಪರಿವಾರಕಾನ ಮತ್ತಿತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.