ಕೆ.ವಿ.ಜಿ.ಐ.ಪಿ.ಎಸ್ ನಲ್ಲಿ ಕನ್ನಡ ರಾಜ್ಯೋತ್ಸವ Posted by suddibelt Date: November 03, 2017 in: ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ, ವಿಶೇಷ ಸುದ್ದಿ, ಶಿಕ್ಷಣ ಸಂಸ್ಥೆಗಳು, ಸಾಮಾನ್ಯ Leave a comment 20 Views ಸುಳ್ಯದ ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಪ್ರಾಚಾರ್ಯರಾದ ಸುನಿಲ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. Ad Here: x