HomePage_Banner_
HomePage_Banner_
HomePage_Banner_

ಎರಡನೇ ಸ್ಥಾನದಲ್ಲಿ ಕರ್ನಾಟಕ

2005ರಿಂದ 2015ರವರೆಗೆ ನಮ್ಮ ದೇಶದಲ್ಲಿ ಒಟ್ಟು 1.75 ಕೋಟಿ ಮಾಹಿತಿ ಹಕ್ಕು ಅರ್ಜಿಗಳು ಬಂದಿವೆ. ಕರ್ನಾಟಕದಲ್ಲಿ ಒಟ್ಟು 20 ಲಕ್ಷದ 73 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಇಲ್ಲಿ ಕಳೆದ ಹತ್ತು ವರ್ಷಗಳಲ್ಲಿ 46 ಲಕ್ಷದ 26 ಸಾವಿರ ಅರ್ಜಿಗಳು ಬಂದಿವೆ. ಈ ಅಂಕಿಅಂಶವನ್ನು ಕಾಮನ್‌ವೆಲ್ತ್ ಹ್ಯೂಮನ್ ರೈಟ್ಸ್ ಇನೀಶಿಯೇಟಿವ್(ಸಿಎಚ್‌ಆರ್‌ಐ) ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಭಾರತದ ಜನರು ಹೆಚ್ಚು ಹೊಣೆಗಾರಿಕೆ ಹುಡುಕುತ್ತಾರೆ ಮತ್ತು ವಾಸ್ತವ ತಿಳಿಯಲು ಪ್ರಯತ್ನಿಸುತ್ತಾರೆ ಎಂದು ತಿಳಿದುಬರುತ್ತದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.