ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀಯವರಿಂದ ಹಿರಿಯ ಸಾಹಿತಿ ಕೆ.ಟಿ. ಗಟ್ಟಿಗೆ ಪ್ರಶಸ್ತಿ ಪ್ರಧಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

UMA 1

UMA 2

UMA 3

UMA

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಕೆ.ಟಿ. ಗಟ್ಟಿಯವರಿಗೆ 2016ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು  ಗಟ್ಟಿ ಅವರ ಮನೆಗೆ ಆಗಮಿಸಿ ಪ್ರಧಾನ ಮಾಡಿದರು.
ತಾಲೂಕಿನ ಹಿರಿಯ ಸಾಹಿತಿಯಾಗಿರುವ ಕೆ.ಟಿ. ಗಟ್ಟಿಯವರಿಗೆ ಈ ಹಿಂದೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ನೀಡಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.