ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ತುರ್ತು ಕಾಮಗಾರಿ ಪ್ರಯುಕ್ತ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ವೇಣೂರು ಮತ್ತು ಆರಂಬೋಡಿ ಫೀಡರುಗಳಲ್ಲಿ ಮೇ. 31 ಮತ್ತು ಜೂ. 3 ರಂದು ಬೆಳಿಗ್ಗೆ 9.00 ರಿಂದ ಸಂಜೆ 5.30 ತನಕ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.