ಧರ್ಮಸ್ಥಳ : ಉಪನ್ಯಾಸಕ ಆತ್ಮಹತ್ಯೆ

kiranಧರ್ಮಸ್ಥಳ ಠಾಣಾ ವ್ಯಾಪ್ತಿಯ ಮುಂಡ್ರುಪ್ಪಾಡಿ ಎಂಬಲ್ಲಿ ಕಿರಣ್ ಕುಮಾರ್ (29ವ) ರವರು ವೈಯುಕ್ತಿಕ ಕಾರಣದಿಂದ ಮನನೊಂದು ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾರೆ ಈ ಬಗ್ಗೆ ಠಾಣಾ ಯು.ಡಿ.ಆರ್ 29/17 ರಂತೆ ಪ್ರಕರಣ ದಾಖಲಾಗಿರುತ್ತದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.