HomePage_Banner_
HomePage_Banner_
HomePage_Banner_

ನಾಗಾಲ್ಯಾಂಡ್ ರಾಜ್ಯಪಾಲರು ಧರ್ಮಸ್ಥಳಕ್ಕೆ ಭೇಟಿ

Rajjapalaಉಜಿರೆ: ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ. ಆಚಾರ್ಯ ಮತ್ತು ಪತ್ನಿ ಕವಿತಾ ಆಚಾರ್ಯ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ರಾಜ್ಯಪಾಲರನ್ನು ಗೌರವಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.