ಬೆಳ್ತಂಗಡಿ ಅಯ್ಯಪ್ಪ ಸ್ವಾಮಿಯ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಶ್ರೀ ಕ್ಷೇತ್ರದಲ್ಲಿ ಬಿಡುಗಡೆ

ಬೆಳ್ತಂಗಡಿ : 43ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಹಾಗೂ ಮಾರ್ಚ್ 4 ರಿಂದ 8 ರವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಡಿ. 16ರಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಕಾರ್ಯಾಧ್ಯಕ್ಷ ನಾರಾಯಣ ಭಟ್ ಮುಗುಳಿ, ಕಾರ್ಯದರ್ಶಿ ರಾಜೇಶ್ ಪ್ರಭು, ಕೋಶಾಧಿಕಾರಿ ಚಂದ್ರಕಾಂತ್, ಟ್ರಸ್ಟಿನ ಅಧ್ಯಕ್ಷ ಶಂಕರ ಹೆಗ್ಡೆ, ಉಪಾಧ್ಯಕ್ಷ ಶರತ್‌ರಾಜ್, ಕೋಶಾಧಿಕಾರಿ ವಿಶ್ವನಾಥ ಶೆಟ್ಟಿ, ಟ್ರಸ್ಟಿನ ಸದಸ್ಯರಾದ ಪ್ರಕಾಶ್ ಗುರುಸ್ವಾಮಿ, ರಮೇಶ್ ಆಚಾರ್ಯ, ಸಮಿತಿ ಅಧ್ಯಕ್ಷ ಸಂಕೇಶ್ ಶೆಟ್ಟಿ, ಸದಸ್ಯರಾದ ಪ್ರಭಾಕರ ಆಚಾರ್ಯ, ಅಭಿಲಾಷ್, ಪುರುಷೋತ್ತಮ, ಹರೀಶ್ ಶೆಟ್ಟಿ, ವಿಕೇತ್, ಲಕ್ಷ್ಮೀಶ್ ದೇವಾಡಿಗ, ರೋಹಿತ್ ಕುಮಾರ್ ಹೆಗ್ಡೆ, ಮೋಹನಚಂದ್ರ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.