ಸಿರಿ ಪ್ರದರ್ಶನ ಮಳಿಗೆ ಉದ್ಘಾಟನೆ

ಬೆಳ್ತಂಗಡಿಯಲ್ಲಿ ಸಿರಿ ಪ್ರದರ್ಶನ ಮಳಿಗೆಯ ಉದ್ಘಾಟನೆಯನ್ನು ನ.ಪಂ ಅಧ್ಯಕ್ಷ ನಾರಾಯಣ ರಾವ್ ಮುಗುಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಮನೋಹರ ಬಳಂಜ, ನ.ಪಂ ಸದಸ್ಯ ಸಂತೋಷ್ ಕುಮಾರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.