ಯುವ ಬಂಟರ ಐಸಿರಿ – 2017

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಯುವ ಬಂಟರ ವಿಭಾಗ ವತಿಯಿಂದ ಯುವ ಬಂಟರ ಐಸಿರಿ – 2017 ಇದರ ಉದ್ಘಾಟನಾ ಸಮಾರಂಭವು ಡಿ. 24ರಂದು ಗುರುವಾಯನಕೆರೆ ಅನಿಲ್ ನಾಯ್ಗ ವೇದಿಕೆ ಬಂಟರ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಪೂರ್ವಾಧ್ಯಕ್ಷ ಲ| ಎಂ.ಜಿ ಶೆಟ್ಟಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ರಘುರಾಮ್ ಶೆಟ್ಟಿ ಸಾಧನಾ ವಹಿಸಿದ್ದರು.
ಈ ಸಂದರ್ಭದಲ್ಲಿ ಶಿವಮೊಗ್ಗ ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ಎಂ. ರಮೇಶ್ ಶೆಟ್ಟಿ, ಯುವ ವಿಭಾಗದ ಪೂರ್ವಾಧ್ಯಕ್ಷರುಗಳಾದ ಜಯಂತ್ ಶೆಟ್ಟಿ ಕುಂಠಿನಿ, ಪ್ರಕಾಶ್ ಶೆಟ್ಟಿ ನೊಚ್ಚ, ಪುಷ್ಪರಾಜ್ ಶೆಟ್ಟಿ ಬೆಳ್ತಂಗಡಿ, ಉಮೇಶ್ ಶೆಟ್ಟಿ ಉಜಿರೆ, ವಸಂತ ಶೆಟ್ಟಿ ಶ್ರದ್ಧಾ ಬೆಳ್ತಂಗಡಿ, ಬೆಳ್ತಂಗಡಿ ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ಶೆಟ್ಟಿ ಹಾಗೂ ಬೆಳ್ತಂಗಡಿ ಬಂಟರ ಯುವ ವಿಭಾಗದ ಅಧ್ಯಕ್ಷರು, ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.