ಗುರುದೇವ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಸಮಾರಂಭ

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಡಿ.೨೯ ರಂದು ನಡೆದ ಗುರುದೇವ ಪ.ಪೂ ಕಾಲೇಜು ಮತ್ತು ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನ ವಾರ್ಷಿಕ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಸಂಸ್ಥೆಯ ಸದಸ್ಯ ಹಾಗೂ ನಿವೃತ್ತ ಪೋಲಿಸ್ ವರಿಷ್ಠ ಅಧಿಕಾರಿ ಪೀತಾಂಬರ ಹೇರಾಜೆ, ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ|.ಬಿ.ಎ ಕುಮಾರ ಹೆಗ್ಡೆ ಹಾಗೂ ಕಾಲೇಜಿನ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಲಕ್ಮೀಶ್ ತೃತೀಯ ಬಿ.ಕಾಂ, ಸುಶ್ಮಿನಿ ತೃತೀಯ ಬಿ.ಕಾಂ, ವಾಣಿಜ್ಯ ವಿಭಾಗದ ಸುಮಂತ್ ಎಸ್, ಹಾಗೂ ನಯನ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.