ಕೃಪಾ ಬೇಕ್ ಹೌಸ್ ಶುಭಾರಂಭ

Advt_NewsUnder_1
Advt_NewsUnder_1

ಉಜಿರೆ : ಕಳೆದ 10 ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ಮೆಚ್ಚುಗೆಯನ್ನು ಗಳಿಸಿದ ಕೃಪಾ ಚಿಪ್ಸ್ ಇದರ ಸಹಸಂಸ್ಥೆ ಉಜಿರೆ ಕಾಲೇಜು ರಸ್ತೆಯಲ್ಲಿರುವ ಸುಪ್ರೀಮ್ ಸೆಂಟರ್‌ನಲ್ಲಿ ಕೃಪಾ ಬೇಕ್ ಹೌಸ್ ಇಂದು(ಡಿ.30) ಶುಭಾರಂಭಗೊಂಡಿತು.
ಉದ್ಘಾಟನೆಯನ್ನು ಉಜಿರೆ ಶ್ರೀ.ಧ.ಮಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ನೆರವೇರಿಸಿದರು. ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ, ಉಜಿರೆ ಸೈಂಟ್ ಜಾರ್ಜ್ ಚರ್ಚ್‌ನ ಧರ್ಮಗುರು ವಂ.ಫಾ| ಜೋಸೆಫ್ ಪುತ್ತೇಟ್‌ಪಡವಿಲ್ ಹಾಗೂ ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ವಂ.ಫಾ| ಜೋಸೆಫ್ ಮಸ್ಕರೇನ್ಹಸ್, ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ ಪೂಜಾರಿ, ಉಜಿರೆ ಜುಮ್ಮಾ ಮಸೀದಿ ಅಧ್ಯಕ್ಷ ಬಿ.ಎಂ. ಹಮೀದ್, ಬೆಳ್ತಂಗಡಿ ಸಿಂಡಿಕೇಟ್ ಬ್ಯಾಂಕ್ ಪ್ರಬಂಧಕ ಸೂರ್ಯನಾರಾಯಣ ಭಟ್, ಉಜಿರೆ ರುಡ್‌ಸೆಟ್‌ನ ಪ್ಯಾಕಲ್ಟಿ ಅಬ್ರಹಾಂ ಜೇಮ್ಸ್, ಸುಪ್ರೀಮ್ ಸೆಂಟರ್‌ನ ಮಾಲಕ ಯು.ಹೆಚ್ ಅಬೂಬಕ್ಕರ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.