ರಮ್ಯ ಫ್ಯಾನ್ಸಿ ಮತ್ತು 1 ಗ್ರಾಂ ಗೋಲ್ಡ್ ಶುಭಾರಂಭ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ರಮ್ಯ 1 ಗ್ರಾಂ ಗೋಲ್ಡ್ ಫ್ಯಾನ್ಸಿ ಮತ್ತು ಗಿಫ್ಟ್ ಸೆಂಟರ್ ಇಂದು(ಜ. 1) ಉಜಿರೆ ಸರ್ಕಲ್ ಬಳಿ ಸುದರ್ಶನ್ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು.
ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯರಾಘವ ಪಡ್ವೆಟ್ನಾಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶರತ್ ಪಡ್ವೆಟ್ನಾಯ, ಕಿರಣ್ ಶೆಟ್ಟಿ, ಚಿದಾನಂದ ಇಡ್ಯ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.