HomePage_Banner_
HomePage_Banner_

ಲಾಯಿಲ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಕಾಶೀ ಶ್ರೀಗಳು

ಬೆಳ್ತಂಗಡಿ : ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನ ಲಾಯಿಲದಲ್ಲಿ ಶ್ರೀ ಸಂಸ್ಥಾನ ಕಾಶೀ ಮಠಾಧೀಶರಾದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಅಖಂಡ ಅಹೋರಾತ್ರಿ ಭಜನಾ ಸಪ್ತಾಹ ಕಾರ್ಯಕ್ರಮ ಜ.6ರಿಂದ ಜ.13ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಜ.4ರಂದು ಅವರು ದೇವಸ್ಥಾನಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಜಿಎಸ್ ಬಿ ಸಮಾಜದ ವತಿಯಿಂದ ಭಕ್ತಿ ಪೂರ್ವಕವಾಗಿ ಸ್ವಾಗತಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.