HomePage_Banner_

ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ : ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಫೆ. 18 ರಿಂದ ಫೆ. 25ರವರೆಗೆ ಅಷ್ಟಪವಿತ್ರ ನಾಗಮಂಡಲೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ, ಪ್ರತಿಷ್ಠಾ ವರ್ಧುಂತ್ಯುತ್ಸವ, ಭಜನೋತ್ಸವ ಹಾಗೂ ಮಹಿಳಾ ಸಮಾವೇಶ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಿದರು.

Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.