HomePage_Banner_
HomePage_Banner_
HomePage_Banner_

ಬೆಳ್ತಂಗಡಿಯಲ್ಲಿ 53.79 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

Advt_NewsUnder_1

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ 53.79 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಜ. 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಆಹಾರ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಸದಸ್ಯ ಪ್ರತಾಪಚಂದ್ರ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಜಿ.ಪಂ. ಸದಸ್ಯರಾದ ಶಾಹುಲ್ ಹಮೀದ್, ಮಮತಾ ಡಿ.ಎಸ್.ಗಟ್ಟಿ, ಧರಣೇಂದ್ರ ಕುಮಾರ್, ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪೀತಾಂಬರ ಹೆರಾಜೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಕೋಟ್ಯಾನ್, ಸುಜಿತಾ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.