HomePage_Banner_
HomePage_Banner_
HomePage_Banner_

ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಸಮಾರಂಭ


ಉಜಿರೆ : ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬೆಳ್ತಂಗಡಿ ಇವರು ಪ್ರಾಯೋಜಿಸಲ್ಪಟ್ಟ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿ ಪದಗ್ರಹಣ ಕಾರ್ಯಕ್ರಮವು ಇಂದು(ಜ. ೧೧) ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಹೇಮಾವತಿ ವಿ. ಹೆಗ್ಗಡೆ, ಸಿಂಡಿಕೇಟ್ ಬ್ಯಾಂಕಿನ ಉಪಮಹಾಪ್ರಬಂಧಕ ಎನ್. ಎಸ್. ಸೋಮಯಾಜಿ, ಪ್ರಗತಿ ಬಂಧು ಒಕ್ಕೂಟದ ನಿರ್ಗಮನ ಅಧ್ಯಕ್ಷ ಮೋನಪ್ಪ ಗೌಡ ಮತ್ತು ನೂತನ ಅಧ್ಯಕ್ಷ ಪ್ರಭಾಕರ ಪೊಸಂದೋಡಿ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಉಪಸ್ಥಿತರಿದ್ದರು.

Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.