HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

13 ಕೋಟಿ ರೂ. ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಜನತೆಗಾಗಿ 13 ಕೋಟಿ ರೂ. ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜ.7 ರಂದು ಉದ್ಘಾಟಿಸಿದರು.
ಈ ಸಂದರ್ಭ ಸಚಿವ ರಮಾನಾಥ ರೈ, ಶಾಸಕ ವಸಂತ ಬಂಗೇರ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ನ.ಪಂ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಉಪಾಧ್ಯಕ್ಷ ಡಿ ಜಗದೀಶ್, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಮಮತಾ ವಿ ಶೆಟ್ಟಿ, ಮುಸ್ತಾರ್‌ಜಾನ್ ಮೆಹಬೂಬ್, ಜೇಮ್ಸ್ ಡಿಸೋಜಾ, ನಳಿನಿ ವಿಶ್ವನಾಥ್, ಮುಖ್ಯಾಧಿಕಾರಿ ಜೆಸಿಂತಾ ಲೂವಿಸ್, ಎಂಜಿನಿಯರ್ ಮಹಾವೀರ ಆರಿಗ, ಯೋಜನಾಧಿಕಾರಿ ವೆಂಕಟ್ರಮಣ ಶರ್ಮ ಮೊದಲಾದವರು ಉಪಸ್ಥಿತರಿದ್ದರು.

HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.