HomePage_Banner_
HomePage_Banner_

ನಾಳ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗೇರುಕಟ್ಟೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಳ ಇದರ ವರ್ಷಾವಧಿ ಜಾತ್ರೆಯು ಜ. 24 ರಿಂದ 30 ರತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ನಾಳದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು ದೇವಳದ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅರ್ಚಕ ರಾಘವೇಂದ್ರ ಅಸ್ರಣ್ಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.