ಇಂದು ಬೆಳ್ತಂಗಡಿ ಸುವರ್ಣ ಆರ್ಕೆಡ್‌ನಲ್ಲಿ ಲಕ್ಷ್ಮಿ ನಿಧಿ ಮಾರ್ಟ್ ಶುಭಾರಂಭ

ಬೆಳ್ತಂಗಡಿ : ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಸುವರ್ಣ ಶಾಪಿಂಗ್ ಆರ್ಕೆಡ್‌ನಲ್ಲಿ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮಿ ನಿಧಿ ಮಾರ್ಟ್ ಇಂದು(ಜ. 18) ಶುಭಾರಂಭಗೊಂಡಿತು.
ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ನೇರವೇರಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ನ.ಪಂ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಸಿವಿಲ್ ಕ್ಲಾಸ್1 ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಬಿ. ಅಶೋಕ ಬಿ.ಇ, ಮಾಲಕ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು. ರಾಜೇಶ್ ಎನ್ ನಾವರ ಸ್ವಾಗತಿಸಿ, ಧನ್ಯವಾದವಿತ್ತರು.

Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.