ಕೇಂದ್ರ ಸಚಿವ ರಾಮ್‌ದಾಸ್ ಅಠವಳೆ ಧರ್ಮಸ್ಥಳ ಭೇಟಿ

ಧರ್ಮಸ್ಥಳ : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವ ರಾಮ್‌ದಾಸ್ ಅಠವಳೆ ಜ.17 ರಂದು ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.