ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ ಡಾ. ಯು.ಪಿ ಶಿವಾನಂದರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಬೆಳ್ತಂಗಡಿ : ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ ಡಾ. ಯು.ಪಿ ಶಿವಾನಂದ ಅವರಿಗೆ 2017ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ನಡೆಯಿತು.
ಬೆಂಗಳೂರು ವಸಂತನಗರ ಡಾ| ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜ. 24ರಂದು ನಡದ ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ| ಪಿ.ಎಸ್. ಹರ್ಷ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಶಸ್ತಿ ಪುರಸ್ಕೃತರಿಗೆ ತಲಾ ೨೦ಸಾವಿರ ರೂ. ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು. ಪ್ರಶಸ್ತಿ ಸ್ವೀಕಾರ ಸಂದರ್ಭದಲ್ಲಿ ಶ್ರೀಮತಿ ಶೋಭಾ ಶಿವಾನಂದ್, ಸಿಂಚನಾ ಊರುಬೈಲು, ಮಂಗಳೂರು ಸುದ್ದಿ ಕಛೇರಿಯ ಭಾಸ್ಕರ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.