ಉಜಿರೆ : ಎಸ್.ಡಿ.ಎಮ್.ನಲ್ಲಿ ಗಣರಾಜ್ಯೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ : ಇಲ್ಲಿನ ರತ್ನವರ್ಮ ಕ್ರೀಡಾಂಗಣದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ 69ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಜರುಗಿತು.
ಧ್ವಜಾರೋಹಣವನ್ನು ಮಾತೃಶ್ರೀ ಹೇಮಾವತಿ ಹೆಗಡೆಯವರ ಉಪಸ್ಥಿತಿಯಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೆಂದ್ರ ಕುಮಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಪ್ರೀಯ ಹರ್ಷೆಂದ್ರ ಕುಮಾರ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ.ಯಶೋವರ್ಮ, ಸೋನಿಯಾ ಯಶೋವರ್ಮ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.