ಪದ್ಮುಂಜ ಸಿ.ಎ ಬ್ಯಾಂಕ್‌ನಲ್ಲಿ ಗಣರಾಜೋತ್ಸವ

ಪದ್ಮುಂಜ ಸಿ.ಎ ಬ್ಯಾಂಕ್‌ನ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಬ್ಯಾಂಕ್‌ನ ಮಾಜಿ ಅಧ್ಯಕ್ಷ ರಾಜೀವ ರೈ ಮತ್ತು ಅಧ್ಯಕ್ಷ ಡೀಕಯ್ಯ ಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಸಿಇಒ ನಾರಾಯಣ ಗೌಡ, ಎಲ್ಲಾ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ನಿರ್ದೇಶಕರಾದ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.