ರಾಘವ ಪೂಜಾರಿ ನಿಧನ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ, ಕೃಷಿಕರಾಗಿದ್ದ ರಾಘವ ಪೂಜಾರಿ(೬೮) ಹೃದಯಾಘಾತದಿಂದ ನಿಧನರಾದರು. ಅವರು ಪುದುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.