ಚಿಬಿದ್ರೆ : ಕ್ಯಾಂಟರ್ – ಬಸ್ ಡಿಕ್ಕಿ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಕ್ಯಾಂಟರ್ ಹಾಗೂ ಬಸ್ ಅಪಘಾತದಲ್ಲಿ ಕ್ಯಾಂಟರ್ ನಿರ್ವಾಹಕನ ಕಾಲು ಮುರಿತಕೊಳಗಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿರುದ್ಧ ದಿಕ್ಕಿನಲ್ಲಿ ಬಂದ ಕ್ಯಾಂಟರ್ ವಾಹನ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.