ನಿರೀಕ್ಷಾಗೆ ಅತ್ಯುತ್ತಮ ನಟಿ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಸ್ಪರ್ಶಾ ಕಲಾ ಮಂದಿರ, ಬಿ. ಸಿ. ರೋಡ್ ನಲ್ಲಿ ನಡೆದ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಇದರ ಸದಸ್ಯರು ನೀಡಿದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಘಟಕದ ಸದಸ್ಯೆ ಕು.ನಿರೀಕ್ಷಾ ಇವರು ಅತ್ಯುತ್ತಮ ನಟನೆಗಾಗಿ ಪ್ರಶಸ್ತಿ ಗಳಿಸಿರುತ್ತಾರೆ. ಇವರು ಲ| ನಿತ್ಯಾನಂದ ನಾವರ ಮತ್ತು ಪುಷ್ಪಾವತಿ ದಂಪತಿ ಪುತ್ರಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.