ಹೆಗ್ಗಡೆ ಅವರಿಗೆ ಶಿವಗಂಗಾ ಶ್ರೀ ಪ್ರಶಸ್ತಿ

ಶಿವಗಂಗೆಯ ಶ್ರೀ ಮೇಲಣಗವಿ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ. 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಈ ಸಾಲಿನ ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.